ನಾಳೆ ಮಡಿಕೇರಿ‌ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

Apr 21, 2025 - 23:36
 0  2
ನಾಳೆ ಮಡಿಕೇರಿ‌ ನಗರದ ವಿವಿಧೆಡೆ ವಿದ್ಯುತ್ ವ್ಯತ್ಯಯ

 ಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  

ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆಮಡಿಕೇರಿ: ಮಡಿಕೇರಿ 66/11ಕೆ.ವಿ ವಿದ್ಯುತ್ ಉಪ ಕೇಂದ್ರದಿಂದ ಹೊರಹೊಮ್ಮುವ ಎಫ್3 ಗದ್ದಿಗೆ ಫೀಡರ್‍ನಲ್ಲಿ ಏಪ್ರಿಲ್, 22 ರಂದು ಬೆಳಗ್ಗೆ 10 ರಿಂದ ಸಂಜೆ 5 ಗಂಟೆಯವರೆಗೆ ತುರ್ತು ನಿರ್ವಾಹಣಾ ಕಾಮಗಾರಿ ನಡೆಸಬೇಕಾಗಿರುವುದರಿಂದ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯ ಉಂಟಾಗಲಿದೆ.  

ಆದ್ದರಿಂದ ರಾಣಿಪೇಟೆ, ಕಾನ್ವೆಂಟ್ ಜಂಕ್ಷನ್, ಐಟಿಐ ಕಾಲೇಜು ಹಿಂಭಾಗ, ಕಾವೇರಿ ಲೇಔಟ್, ಟಿ.ಜಾನ್ ಲೇಔಟ್ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ವಿದ್ಯುತ್ ಸರಬರಾಜಿನಲ್ಲಿ ವ್ಯತ್ಯಯವಾಗಲಿದೆ. ಸಾರ್ವಜನಿಕರು ಸಹಕರಿಸುವಂತೆ ಸೆಸ್ಕ್ ಕಾರ್ಯನಿರ್ವಾಹಕ ಎಂಜಿನಿಯರ್ ಮಂಜುನಾಥ್ ಅವರು ಕೋರಿದ್ದಾರೆ..

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0