ನೆಲ್ಲಿಹುದಿಕೇರಿ: ಮಳೆಯಿಂದಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ತಾಯಿಯ ಮನೆ ಕುಸಿತ

ನೆಲ್ಲಿಹುದಿಕೇರಿ: ಮಳೆಯಿಂದಾಗಿ ಗ್ರಾಮ ಪಂಚಾಯಿತಿ ಉಪಾಧ್ಯಕ್ಷರ ತಾಯಿಯ ಮನೆ ಕುಸಿತ

ಸಿದ್ದಾಪುರ:ನಿರಂತರವಾಗಿ ಸುರಿಯುತ್ತಿರುವ ಮಳೆಯಿಂದಾಗಿ ನೆಲ್ಲಿಹುದಿಕೇರಿ ಗ್ರಾಮ ಪಂಚಾಯಿತಿ ಪಂಚಾಯಿತಿ ಉಪಾಧ್ಯಕ್ಷೆ, ಪ್ರಮೀಳಾ ರವರ ತಾಯಿಯ ಮನೆ ಸಂಪೂರ್ಣವಾಗಿ ಕುಸಿದು ಬಿದ್ದಿದೆ. ಸ್ಥಳಕ್ಕೆ ಗ್ರಾಮ ಪಂಚಾಯತಿ ಅಭಿವೃದ್ಧಿ ಅಧಿಕಾರಿ ನಂಜುಂಡಸ್ವಾಮಿ, ಗ್ರಾಮ ಲೆಕ್ಕಿಕರಾದ ಸಚಿನ್, ಗ್ರಾಮ ಪಂಚಾಯತಿ ಅಧ್ಯಕ್ಷರು, ಸದಸ್ಯರುಗಳು ಭೇಟಿ ನೀಡಿ ಪರಿಶೀಲನೆ ನಡೆಸಿದರು.