ಪೆರುಂಬಾಡಿ:ವಸತಿ ಶಾಲೆಯ ತಡೆಗೋಡೆ ಕುಸಿತ: ಜಿಲ್ಲಾಧಿಕಾರಿ ಭೇಟಿ ಪರಿಶೀಲನೆ
ವಿರಾಜಪೇಟೆ:ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇಂದು ವಿರಾಜಪೇಟೆ ಹೋಬಳಿಯ ಆರ್ಜಿ ಗ್ರಾಮದ ಮುರಾರ್ಜಿ ದೇಸಾಯಿ ವಸತಿ ಶಾಲೆಯ ತಡೆಗೋಡೆಯ ಹಾನಿಯ ಬಗ್ಗೆ ಮತ್ತು ಮನೆ ಹಾನಿಯ ಬಗ್ಗೆ ಸ್ಥಳ ಪರಿಶೀಲಿಸಿದರು.