ಪೊನ್ನಂಪೇಟೆ :ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

Jun 2, 2025 - 15:21
 0  58
ಪೊನ್ನಂಪೇಟೆ :ಪಟ್ಟಣ ಪಂಚಾಯಿತಿ ವ್ಯಾಪ್ತಿಯ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ತಾಲೂಕು ಪ್ರವಾಸದಲ್ಲಿರುವ ಶಾಸಕರು ಹಾಗೂ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಇಂದು ಟಾಸ್ಕ್ ಫೋರ್ಸ್ ಸಭೆ ಬಳಿಕ ಪೊನ್ನಂಪೇಟೆ ಪಟ್ಟಣ ಪಂಚಾಯಿತಿ ವ್ಯಾಪ್ತಿಯಲ್ಲಿ ಇರುವ ಕಸ ವಿಲೇವಾರಿ ಘಟಕಕ್ಕೆ ಭೇಟಿ ನೀಡಿ ಪರಿಶೀಲಿಸಿದರು.ಈ ಸಂದರ್ಭದಲ್ಲಿ ಪೊನ್ನಂಪೇಟೆ ಕೆಪಿಎಸ್ ಶಾಲಾ ಮೈದಾನದಲ್ಲಿ ತ್ಯಾಜ್ಯ ಇರುವುದನ್ನು ಕಂಡ ಶಾಸಕರು ಕೂಡಲೇ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ಪಂಚಾಯಿತಿ ಅಧ್ಯಕ್ಷರಾದ ಅಣ್ಣೀರ ಹರೀಶ್, ಹಾಗೂಪ್ರಮುಖರುಉಪಸ್ಥಿತರಿದ್ದರು.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0