ಪೊನ್ನಂಪೇಟೆ: ಮಳೆಯಿಂದಾಗಿ ಹಾನಿಯಾದ ಮನೆ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ಮಳೆಯಿಂದಾಗಿ ಹಾನಿಯಾದ ಮನೆ ಪರಿಶೀಲನೆ ನಡೆಸಿದ ಎ.ಎಸ್ ಪೊನ್ನಣ್ಣ

ಪೊನ್ನಂಪೇಟೆ: ಹಳ್ಳಿಗಟ್ಟು ಗ್ರಾಮದಲ್ಲಿ, ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ಹಾನಿಗೀಡಾಗಿದ್ದ ಅಬ್ದುಲ್ಲಾ ರವರ ಮನೆಗೆ ಶಾಸಕ ಎ.ಎಸ್ ಪೊನ್ನಣ್ಣ ಭೇಟಿ ನೀಡಿ ಪರಿಶೀಲಿಸಿದರು.  ಈ ಸಂದರ್ಭದಲ್ಲಿ ಪೊನ್ನಂಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಮಿದೇರಿರ ನವೀನ್,ತಾಲೂಕು ದಂಡಧಿಕಾರಿಗಳು,ಕಂದಾಯ ಇಲಾಖೆಯ ಅಧಿಕಾರಿಗಳು ಹಾಗೂ ಮತ್ತಿತರರು ಉಪಸ್ಥಿತರಿದ್ದರು.