ಬೇತ್ರಿ:ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಬೇತ್ರಿ:ಕಾವೇರಿ ನದಿಯಲ್ಲಿ ನೀರಿನ ಮಟ್ಟ ಏರಿಕೆ

ಕಡಂಗ: ವಿರಾಜಪೇಟೆ - ಮಡಿಕೇರಿ ಮುಖ್ಯ ರಸ್ತೆಯಲ್ಲಿರುವ ಕೊಡಗಿನ ಪ್ರಮುಖ ಸೇತುವೆಗಳಲ್ಲಿ ಒಂದಾದ ಬೇತ್ರಿಯ ಕಾವೇರಿ ನದಿಯಲ್ಲಿ ನೀರಿನ ಪ್ರಮಾಣವ ಹೆಚ್ಚಳವಾಗಿದೆ.