ಭಾಗಮಂಡಲ: ಕೆವಿಜಿ ಐಟಿಐ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಭಾಗಮಂಡಲ: ಕೆವಿಜಿ ಐಟಿಐ ಕಾಲೇಜು ಪ್ರವೇಶಕ್ಕೆ ಅರ್ಜಿ ಆಹ್ವಾನ

ಭಾಗಮಂಡ:ಇಲ್ಲಿನ ಕೆವಿಜಿ ಐಟಿಐ ನಲ್ಲಿ 2025-27 ನೇ ಶೈಕ್ಷಣಿಕ ಸಾಲಿಗೆ ಪ್ರವೇಶಕ್ಕಾಗಿ ಅರ್ಜಿಯನ್ನು ಆಹ್ವಾನಿಸಲಾಗಿದೆ.ಕರ್ನಾಟಕ ಸರ್ಕಾರದ ವೇತನ ಅನುದಾನಕ್ಕೆ ಒಳಪಟ್ಟ ಈ ತರಬೇತಿ ಸಂಸ್ಥೆಯಲ್ಲಿ ಇಲೆಕ್ಟ್ರಾನಿಕ್ಸ್ ಮೆಕ್ಯಾನಿಕ್ ( EM), ಎಲೆಕ್ಟ್ರಿಷಿಯನ್ ಮತ್ತು ಮೆಕ್ಯಾನಿಕ್ ಮೋಟಾರ್ ವೆಹಿಕಲ್ (MMV) ವೃತ್ತಿ ವಿಭಾಗಗಳಿದ್ದು, ಆಯ್ಕೆಯು ಸರ್ಕಾರ ದ ನಿಯಮಾನುಸಾರ ನಡೆಯಲಿದೆ.

ಕಳೆದ ಹಲವು ವರ್ಷಗಳಿಂದ 100% ಫಲಿತಾಂಶ ಮತ್ತು 100% job ವ್ಯವಸ್ಥೆ ಮಾಡಿಕೊಡುತ್ತಿರುವ ಈ ಸಂಸ್ಥೆಯಲ್ಲಿ, ಕ್ಯಾಂಪಸ್ ಸಂದರ್ಶನದ ಆಯ್ಕೆ, ವಾಹನ ಕಲಿಕೆ ತರಬೇತಿ, ಪ್ರಾಯೋಗಿಕ ತರಬೇತಿ, ಸ್ಮಾರ್ಟ್ ಕ್ಲಾಸ್ ತರಬೇತಿ ನೀಡುತ್ತಿದೆ. Industrial visit, ಹಿಂದುಳಿದ ವರ್ಗಗಳ ಹಾಸ್ಟೆಲ್ ವ್ಯವಸ್ಥೆ ಇನ್ನಿತರ ಹಲವು ಸೌಲಭ್ಯಗಳಿವೆ. ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರ ಈ ಸಂಖ್ಯೆಯನ್ನು 9900902141 ಸಂಪರ್ಕಿಸಬಹುದಾಗಿದೆ.