ಭಾಗಮಂಡಲ: ಶುಕ್ರವಾರ ಸುರಿದ ಮಳೆಗೆ ಭಾಗಮಂಡಲ ಹೋಬಳಿ ಕಡಿಯತ್ತೂರು ಗ್ರಾಮದ ತೊರೇರ ತಂಗಮ್ಮ ಇವರ ಕೊಟ್ಟಿಗೆ ಮೇಲೆ ಮರ ಬಿದ್ದು ಕೊಟ್ಟಿಗೆ ಹಾನಿಯಾಗಿರುತ್ತದೆ ಯಾವುದೇ ಪ್ರಾಣ ಹಾನಿ ಆಗಿರುವುದಿಲ್ಲ.