ಭಾಗಮಂಡಲ:ಪದಕಲ್ಲು ಗ್ರಾಮದಲ್ಲಿ ಮಳೆಯಿಂದ ಮನೆಯ ಹಿಂಭಾಗದ ಗೋಡೆ ಕುಸಿತ
ಭಾಗಮಂಡಲ(Coorgdaily):ಹೋಬಳಿ ಪದಕಲ್ಲು ಗ್ರಾಮದ ಭಾಸ್ಕರ ರವರ ಮನೆಯ ಹಿಂಭಾಗದ ಗೋಡೆ ಮಳೆಯಿಂದ ಕುಸಿದು ತೀವ್ರ ಹಾನಿಯಾಗಿದ್ದು,ಕಂದಾಯ ಪರಿವೀಕ್ಷಕರು ಹಾಗೂ ಗ್ರಾಮ ಆಡಳಿತ ಅಧಿಕಾರಿಯವರು ಸ್ಥಳ ಪರಿಶೀಲಿಸಿದ್ದಾರೆ.