ಭಾಗಮಂಡಲ:ಪ್ರವಾಹ ಪೀಡಿತ ಪ್ರದೇಶಗಳಿಗೆ ಉಪವಿಭಾಗಧಿಕಾರಿ ಭೇಟಿ

ಭಾಗಮಂಡಲ:ಪ್ರವಾಹ ಪೀಡಿತ ಪ್ರದೇಶಗಳಿಗೆ ಉಪವಿಭಾಗಧಿಕಾರಿ ಭೇಟಿ

ಮಡಿಕೇರಿ: ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಭಾಗಮಂಡಲ ಹೋಬಳಿ ವ್ಯಾಪ್ತಿಯ ಪ್ರವಾಹ ಪೀಡಿತ ಪ್ರದೇಶಗಳಿಗೆ ಇಂದು ಭೇಟಿ ನೀಡಿ ಪರಿಶೀಲಿಸಿದರು.