ಭಾರತ ಪಾಕಿಸ್ತಾನ ನಡುವೆ ಯುದ್ಧದ ಸನ್ನಿವೇಶ: ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ಐಪಿಎಲ್ ಪಂದ್ಯ ರದ್ದು

ಧರ್ಮಶಾಲಾ: ಭಾರತ ಪಾಕಿಸ್ತಾನ ನಡುವೆ ಯುದ್ಧದ ಸನ್ನಿವೇಶ ನಿರ್ಮಾಣವಾಗಿರುವುದರಿಂದ ಹಿಮಾಚಲಪ್ರದೇಶದ ಧರ್ಮಶಾಲಾದಲ್ಲಿ ಪಂಜಾಬ್-ಡೆಲ್ಲಿ ನಡುವಿನ ಐಪಿಎಲ್ ಪಂದ್ಯವನ್ನು ಪಂದ್ಯಾಟವನ್ನು ರದ್ದುಗೊಳಿಸಲಾಗಿದೆ.
What's Your Reaction?






