ಮಡಿಕೇರಿ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ ತಾಲ್ಲೂಕಿನ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ರಜೆ ಘೋಷಣೆ

ಮಡಿಕೇರಿ;ಮಳೆ ತೀವ್ರಗೊಂಡ ಹಿನ್ನೆಲೆಯಲ್ಲಿ ದಿನಾಂಕ 25/6/25 ರಂದು ಮಡಿಕೇರಿ ತಾಲ್ಲೂಕು ವ್ಯಾಪ್ತಿಯ ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ರಜೆ ಘೋಷಿಸಿದೆ.

-BEO, ಮಡಿಕೇರಿ.