ಮಡಿಕೇರಿ: ನಾಳೆ ಉದ್ಘಾಟನೆಗೊಳ್ಳಲಿದೆ ELITE AUTO CRAFT MULTI BTAND CAR SERVICE
ಮಡಿಕೇರಿ:ನಗರದ ಮಾರ್ಕೆಟ್ ರಸ್ತೆಯ ರಾಣಿಪೇಟೆ ರಸ್ತೆಯಲ್ಲಿ ನೂತನವಾಗಿ ELITE AUTO CRAFT MULTI BTAND CAR SERVICE ನಾಳೆ ಬೆಳಗ್ಗೆ 10 ಗಂಟೆಗೆ ಉದ್ಘಾಟನೆಗೊಳ್ಳಲಿದೆ.ಉದ್ಘಾಟನೆಯನ್ನು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕರಾದ ಡಾ ಮಂತರ್ ಗೌಡ ಅವರು ಉದ್ಘಾಟನೆ ಮಾಡಲಿದ್ದಾರೆ.