ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆ

ಮಡಿಕೇರಿ:ಪರಿಸರ ದಿನಾಚರಣೆಯ ಪ್ರಯುಕ್ತ ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಮಡಿಕೇರಿ ಬ್ಲಾಕ್ ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆಯನ್ನು ಗಿಡ ನೆಡುವುದರ ಮೂಲಕ ಆಚರಿಸಲಾಯಿತು.
ಈ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರಾದ ಶುಶೀಲ ಹಾಗೂ ಯುವ ಕಾಂಗ್ರೆಸ್ ಬ್ಲಾಕ್ ಅಧ್ಯಕ್ಷರಾದ ಕವನ್ ಕೊತ್ತೋಳಿ, ಯುವ ಕಾಂಗ್ರೆಸ್ ಜಿಲ್ಲಾ ಉಪಾಧ್ಯಕ್ಷ ಮೈಕಲ್ ಮಾರ್ಷಲ್, ಯುವ ಕಾಂಗ್ರೆಸ್ನ ಮಡಿಕೇರಿ ವಿಧಾನಸಭಾ ಅಧ್ಯಕ್ಷರಾದ ಅನೂಪ್ ಕುಮಾರ್,ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಉಪಾಧ್ಯಕ್ಷ ವಿ.ಜಿ ಮೋಹನ್, ಕಾರ್ಮಿಕ ಘಟಕದ ಜಿಲ್ಲಾಅಧ್ಯಕ್ಷರಾದ ದಿನೇಶ್, ನಾಮ ನಿರ್ದೇಶಿತ ನಗರಸಭಾ ಸದಸ್ಯರಾದ ಜಿ ಸಿ ಜಗದೀಶ್,NSUI ನ ಶರಣ್ ಹಾಗೂ ಅರ್ಜುನ್, ನಿರಂಜನ್,ಪೀಯುಶ್,ಮುನೀರ್ ಮಾಚರ್, ಪ್ರತಾಪ್ ಹಾಗೂ ಮಕ್ಕಳು ಉಪಸ್ಥಿತರಿದ್ದರು