ಮಡಿಕೇರಿಯಲ್ಲಿ ಕೊಡಗು ಜಿಲ್ಲಾ ಕಾಂಗ್ರೆಸ್ ಹಾಗೂ ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ವಕ್ಫ್ ತಿದ್ದುಪಡಿ ಕಾಯ್ದೆ ವಿರುದ್ಧ ಪ್ರತಿಭಟನೆ.

ಮಡಿಕೇರಿ: ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ವತಿಯಿಂದ ,ವಕ್ಫ್ ತಿದ್ದುಪಡಿ ಮಸೂದೆ ವಿರೋಧಿ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಯಿತು.ನಗರದ ಜಾಮಿಯ ಮಸೀದಿಯಿಂದ ಗಾಂಧಿ ಮೈದಾನದವರೆ ಪಾದಯಾತ್ರೆ ಕಾಂಗ್ರೆಸ್ ಕಾರ್ಯಕರ್ತರು ಭಾಗವಹಿಸಿದ್ದರು.
ಜಾಮಿಯ ಮಸೀದಿ, ಚೌಕಿ ವೃತ, ಮೂಲಕ ಗಾಂಧಿ ಮೈದಾನವರೆಗೆ ಪಾದಯಾತ್ರೆ ನಡೆಯಿತು.ವಕ್ಫ್ ತಿದ್ದುಪಡಿ ಮಸೂದೆ ಹಿಂಪಡೆಯುವಂತೆ ಒತ್ತಾಯ ಮಾಡಿ, ಕೇಂದ್ರ ಸರ್ಕಾರದ ವಿರುದ್ಧ ದಿಕ್ಕಾರ ಕೂಗಿ ಆಕ್ರೋಶ ಹೊರಹಾಕಿದರು.ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ,ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಪಿ.ಎ ಹನೀಫ,ಕೊಡಗು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಧರ್ಮಜ ಉತ್ತಪ್ಪ, ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್, ಮಡಿಕೇರಿ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಎಚ್.ಎ ಹಂಸ, ಕುಶಾಲನಗರ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ವಿ.ಪಿ ಶಶಿಧರ್, ನಾಪೋಕ್ಲು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಕೆ.ಎ ಇಸ್ಮಾಯಿಲ್, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಪಟ್ಟಡ ರಂಜಿ ಪೂಣಚ್ಚ, ವಿರಾಜಪೇಟೆ ಬ್ಲಾಕ್ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಅಧ್ಯಕ್ಷ ಕೋಳುಮಂಡ ರಫೀಕ್, ವಿರಾಜಪೇಟೆ ತಾಲ್ಲೂಕು ಅಕ್ರಮ-ಸಕ್ರಮ ಸಮಿತಿ ಅಧ್ಯಕ್ಷ ಆರ್.ಕೆ ಅಬ್ದುಲ್ ಸಲಾಂ,ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಅಬ್ದುಲ್ ರೆಹಮಾನ್, ಕೊಡಗು ಕಾಂಗ್ರೆಸ್ ಮುಖಂಡ ಟಿಪಿ ರಮೇಶ್, ನಾಪಂಡ ಮುತ್ತಪ್ಪ, ಎನ್.ಎಸ್.ಯು.ಐ ಜಿಲ್ಲಾಧ್ಯಕ್ಷ ರಾಶಿದ್ ಅಯ್ಯಂಗೇರಿ, ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ,
ಅನೂಪ್ ಕುಮಾರ್, ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಕೀಂ ಸುಂಟ್ಟಿಕೊಪ್ಪ, ಮಹಿಳಾ ಕಾಂಗ್ರೆಸ್ ಜಿಲ್ಲಾಧ್ಯಕ್ಷೆ ಸುರಯ್ಯ ಅಬ್ರಾರ್,ಕೊಡಗು ಜಿಲ್ಲಾ ಕಾಂಗ್ರೆಸ್ ಅಲ್ಪಸಂಖ್ಯಾತ ಘಟಕದ ಪ್ರಧಾನ ಕಾರ್ಯದರ್ಶಿ ಬಾವ ನೆಲ್ಲಿಹುದಿಕೇರಿ,ಕೊಡಗು ಜಿಲ್ಲಾ ಕಾಂಗ್ರೆಸ್ ಸಾಮಾಜಿಕ ಜಾಲತಾಣದ ಸಂಚಾಲಕ ಸೂರಜ್ ಹೊಸೂರು, ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಬಿ.ಬಿ ಸತೀಶ್,ಸೋಮವಾರಪೇಟೆ ಬ್ಲಾಕ್ ಕಾಂಗ್ರೆಸ್ ವಕ್ತಾರ ಕೆ.ಎ ರಜಾಕ್ ಮತ್ತಿತರರು ಇದ್ದರು.
What's Your Reaction?






