ಚೆಟ್ಟಳ್ಳಿ:ಜಿಲ್ಲಾಧಿಕಾರಿ ವೆಂಕಟ್ ರಾಜಾ ಅವರು ಇಂದು ಕುಶಾಲನಗರ ತಾಲೂಕಿನ ವಾಲ್ನೂರು ತ್ಯಾಗತ್ತೂರು ಮಳೆ ಹಾನಿ ಪ್ರದೇಶಗಳಿಗೆ ಭೇಟಿ ನೀಡಿ ವೀಕ್ಷಿಸಿದರು.