ಮುಂದಿನ ಮೂರು ಗಂಟೆಗಳಲ್ಲಿ ಕೊಡಗು ಜಿಲ್ಲೆ ಸೇರಿ 8 ಎಂಟು ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆ!

ಮಡಿಕೇರಿ:ಮುಂದಿನ 3 ಗಂಟೆಗಳಲ್ಲಿ ಉತ್ತರ ಕನ್ನಡ, ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಕೊಡಗು, ಶಿವಮೊಗ್ಗ, ಬೆಳಗಾವಿ ಮತ್ತು ಹಾಸನ ಜಿಲ್ಲೆಗಳಲ್ಲಿ 40-50 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಜೊತೆಗೆ ಸಾಧಾರಣ ಮಳೆಯಾಗುವ ಸಾಧ್ಯತೆಯಿದೆ ಇದೆ ಹವಾಮಾನ ಇಲಾಖೆ ಮಾಹಿತಿ ನೀಡಿದೆ.
What's Your Reaction?






