ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎ.ಎಸ್ ಪೊನ್ನಣ್ಣ ಭೇಟಿಯಾದ ಶಿವರಾಜ್ ಕುಮಾರ್:

ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಎ.ಎಸ್ ಪೊನ್ನಣ್ಣ  ಭೇಟಿಯಾದ ಶಿವರಾಜ್ ಕುಮಾರ್:

ಬೆಂಗಳೂರು:ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯಅವರ ನಿವಾಸದಲ್ಲಿ ಕನ್ನಡ ಚಿತ್ರರಂಗದ ಹಿರಿಯ ನಟ ಡಾ. ಶಿವರಾಜ್ ಕುಮಾರ್ ದಂಪತಿಗಳು ಭೇಟಿಯಾಗಿ, ಪರಸ್ಪರ ಆರೋಗ್ಯ ವಿಚಾರಿಸಿ, ಹಲವು ವಿಷಯಗಳ ಬಗ್ಗೆ ಚರ್ಚಿಸಿದರು. ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ರವರು ಉಪಸ್ಥಿತರಿದ್ದರು.