ಮೇ, 02 ರಂದು ಶ್ರೀ ಆದಿ ಶಂಕರಾಚಾರ್ಯ ಜಯಂತಿ

May 1, 2025 - 16:46
 0  10
ಮೇ, 02 ರಂದು ಶ್ರೀ ಆದಿ ಶಂಕರಾಚಾರ್ಯ ಜಯಂತಿ

ಮಡಿಕೇರಿ:- ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಇವರ ಸಹಯೋಗದೊಂದಿಗೆ ಶ್ರೀ ಆದಿ ಶಂಕರಾಚಾರ್ಯ ಜಯಂತಿ ಕಾರ್ಯಕ್ರಮವು ಮೇ, 02 ರಂದು ಬೆಳಗ್ಗೆ 11 ಗಂಟೆಗೆ ನಗರದ ಗಾಂಧಿ ಭವನದಲ್ಲಿ ನಡೆಯಲಿದೆ. ಗಣ್ಯರು ಪಾಲ್ಗೊಳ್ಳಲಿದ್ದಾರೆ.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0