ಮೇ 17 ರಂದು ಪೊನ್ನಂಪೇಟೆಯಲ್ಲಿ ರಕ್ತದಾನ ಶಿಬಿರ

ಮೇ 17 ರಂದು ಪೊನ್ನಂಪೇಟೆಯಲ್ಲಿ ರಕ್ತದಾನ ಶಿಬಿರ

ಪೊನ್ನಂಪೇಟೆ : ಕೊಡಗು ಬ್ಲಡ್ ಡೋನರ್ಸ್ ಮಡಿಕೇರಿ, ಪೊನ್ನಂಪೇಟೆ ಶ್ರೀ ನಂದೀಶ್ವರ ಆಟೋ ಚಾಲಕರ ಮತ್ತು ಮಾಲೀಕರ ಸಂಘದ ಸಂಯುಕ್ತ ಆಶ್ರಯದಲ್ಲಿ ಮಡಿಕೇರಿ ಜಿಲ್ಲಾ ರಕ್ತನಿಧಿ ಕೇಂದ್ರದ ಸಹಕಾರದೊಂದಿಗೆ ಮೇ 17 ರಂದು ಪೊನ್ನಂಪೇಟೆ ಇಗ್ಗುತಪ್ಪ ಕೊಡವ ಸೌಹಾರ್ದ ಸಹಕಾರಿ ಸಂಘದ ಸಭಾಂಗಣದಲ್ಲಿ ಬೃಹತ್ ರಕ್ತದಾನ ಶಿಬಿರ ಆಯೋಜಿಸಲಾಗಿದೆ. ಸಾರ್ವಜನಿಕರು ಸ್ವಯಂ ಪ್ರೇರಿತರಾಗಿ ರಕ್ತದಾನ ಮಾಡಲು ಮನವಿ ಮಾಡಲಾಗಿದೆ. ಹೆಚ್ಚಿನ ಮಾಹಿತಿಗೆ ಸಂಪರ್ಕಿಸಿ, ಮೊ. 9972360178, 9980749577, 9686906474.