ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರಿಗೆ ಶುಭಕೋರಿದ ಎ.ಎಸ್ ಪೊನ್ನಣ್ಣ

ರಾಜ್ಯದ ನೂತನ ಪೊಲೀಸ್ ಮಹಾ ನಿರ್ದೇಶಕ ಸಲೀಂ ಅವರಿಗೆ ಶುಭಕೋರಿದ ಎ.ಎಸ್ ಪೊನ್ನಣ್ಣ

ಬೆಂಗಳೂರು: ನೂತನವಾಗಿ ಕರ್ನಾಟಕ ರಾಜ್ಯದ ಪೊಲೀಸ್ ಮಹಾ ನಿರ್ದೇಶಕರಾಗಿ (ಪ್ರಭಾರ) ಅಧಿಕಾರ ವಹಿಸಿಕೊಂಡ,ಡಾ ಎಂ.ಎ ಸಲೀಂ ಅವರಿಗೆ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರರು ಹಾಗೂ ವಿರಾಜಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಅಜ್ಜಿಕುಟ್ಟಿರ ಎಸ್ ಪೊನ್ನಣ್ಣ ನವರು ಇಂದು ಬೆಂಗಳೂರಿನಲ್ಲಿ ಶುಭಕೋರಿದರು.