ರೋಮನ್ ಕ್ಯಾಥೋಲಿಕ್ ಕ್ರಿಕೆಟ್ ಪಂದ್ಯಾಟ: ಪತ್ರಕರ್ತ ಪಿ.ವಿ ಅಂತೋಣಿಗೆ ಸನ್ಮಾನ

ಸುಂಟಿಕೊಪ್ಪ:ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಕೊಡಗು ಜಿಲ್ಲೆ ಸಂತ ಅಂತೋಣಿಯವರ ದೇವಾಲಯ ಸುಂಟಿಕೊಪ್ಪ ಇವರ ಸಂಯುಕ್ತಾಶ್ರಯದಲ್ಲಿ 14ನೇ ವರ್ಷದ ಟೆನ್ನಿಸ್ ಬಾಲ್ ಕ್ರಿಕೆಟ್ ಪಂದ್ಯಾಟದಲ್ಲಿ ಸಿದ್ದಾಪುರ ವರದಿಗಾರ, ಪತ್ರಕರ್ತ ಪಿ. ವಿ.ಅಂತೋಣಿ ಯವರನ್ನು ಸನ್ಮಾನಿಸಿ ಗೌರವಿಸಲಾಯಿತು.ಈ ಸಂದರ್ಭ ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ ಮಂತರ್ ಗೌಡ,ಕೊಡಗು ಜಿಲ್ಲಾ ರೋಮನ್ ಕ್ಯಾಥೋಲಿಕ್ ಅಸೋಸಿಯೇಷನ್ ಅಧ್ಯಕ್ಷ ಜಾನ್ಸನ್ ಪಿಂಟೋ ಹಾಜರಿದ್ದರು.
What's Your Reaction?






