ವರುಣಾರ್ಭಟ: ಸುಂಟ್ಟಿಕೊಪ್ಪ-ಮಾದಪುರ ರಸ್ತೆಯಲ್ಲಿ ಮರ ಬಿದ್ದು ಸಂಚಾರಕ್ಕೆ ತೊಡಕು
ಸುಂಟ್ಟಿಕೊಪ್ಪ:ಸುಂಟ್ಟಿಕೊಪ್ಪ-ಮಾದಪುರ ರಸ್ತೆಯಲ್ಲಿ ಬೃಹತ್ ಮರ ಬಿದ್ದು ವಾಹನ ಸಂಚಾರಕ್ಕೆ ತೊಡಕುವುಂಟಾಗಿದ್ದು ಚೆಸ್ಕಾಮ್ ಸಿಬ್ಬಂದಿಗಳೊಂದಿಗೆ ಸೇರಿ ಗ್ರಾಮ ಪಂಚಾಯಿತಿ ಸದಸ್ಯ ಆಲಿಕುಟ್ಟಿ,ಪ್ರಸಾದ್ ಕುಟ್ಟಪ್ಪ ಹಾಗೂ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಬ್ದುಲ್ ಅಕೀಂ ಮರ ತೆರವುಗೊಳಿಸುವ ಕಾರ್ಯಾಚರಣೆಯಲ್ಲಿ ಪಾಲ್ಗೊಂಡಿದ್ದರು.