ವಿರಾಜಪೇಟೆ: ಮಳೆಯಿಂದಾಗಿ ಮನೆಗೆ ಸಂಪೂರ್ಣ ಹಾನಿ

ವಿರಾಜಪೇಟೆ: ಹೋಬಳಿ ಪೊದಕೋಟೆ ಗ್ರಾಮದ ನಿವಾಸಿಯಾದ ಹೆಚ್ ಕೆ ಬಾಬು ಅವರ ವಾಸದ ಮನೆಯು ಮಳೆಯಿಂದಾಗಿ ಭಾಗಶಃ ಹಾನಿಯಾಗಿದ್ದು, ಈ ಸಂಬಂಧ ಕಂದಾಯ ಪರಿವೀಕ್ಷಕರು,ಸಹಾಯಕ ಅಭಿಯಂತರರು,ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳು, ಪಂಚಾಯತಿ ಸದಸ್ಯರೊಂದಿಗೆ ಸ್ಥಳ ಪರಿಶೀಲನೆ ನಡೆಸಲಾಯಿತು.