ಸೋಮವಾರಪೇಟೆ:ಶಾಂತಳ್ಳಿ ಹೋಬಳಿ ವ್ಯಾಪ್ತಿಯ ಮಳೆ ಹಾನಿ ಪ್ರದೇಶಗಳಿಗೆ ಉಪ ವಿಭಾಗಾಧಿಕಾರಿ ವಿನಾಯಕ ನರ್ವಾಡೆ ಅವರು ಭೇಟಿ ನೀಡಿ ಪರಿಶೀಲಿಸಿದರು.