ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟ:ಹಾಕಿಯಲ್ಲಿ ಕೊಡಗು ತಂಡ ಚಾಂಪಿಯನ್, ರಾಷ್ಟ್ರ ಮಟ್ಟಕೆ ಆಯ್ಕೆ

ಮಡಿಕೇರಿ: ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘದ ಆಶ್ರಯದಲ್ಲಿ ಶಿವಮೊಗ್ಗದಲ್ಲಿ ನಡೆದ ರಾಜ್ಯ ಸರ್ಕಾರಿ ನೌಕರರ ರಾಜ್ಯ ಮಟ್ಟದ ಕ್ರೀಡಾಕೂಟದಲ್ಲಿ ಕೊಡಗು ತಂಡವು ಹಾಕಿ ಫೈನಲ್ ಪಂದ್ಯದಲ್ಲಿ 6-0 ಗೋಲಿಗಳಿಂದ ಜಯಶೀಲರಾಗಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ.