ಸುಂಟಿಕೊಪ್ಪ: ಮಳೆಯಿಂದಾಗಿ ಮನೆಯ ಹಿಂಬದಿಯ ಗೋಡೆ ಕುಸಿತ
ಸುಂಟಿಕೊಪ್ಪ:ಕುಶಾಲನಗರ ತಾಲೂಕು, ಸುಂಟಿಕೊಪ್ಪ ಹೋಬಳಿಯ ಕಾನ್ ಬೈಲು ಬೈಚನಹಳ್ಳಿ ಗ್ರಾಮದ ನಿವಾಸಿಯಾದ ಪಿ ಬಿ ಗುರುವ ಬಾಬು ಇವರ ವಾಸದ ಮನೆ ನೊನ್ನೆ ಸುರಿದ ಬಾರಿ ಮಳೆ ಗಾಳಿಯಿಂದ ಮನೆಯ ಹಿಂಬದಿಯ ಗೋಡೆ ಕುಸಿತವಾಗಿದ್ದು ಅಂದಾಜು 30% ಹಾನಿ ಉಂಟಾಗಿರುತ್ತದೆ ಈ ದಿನ ಕಂದಾಯ ಪರೀವಿಕ್ಷಕರು ಸುಂಟಿಕೊಪ್ಪ ಹೋಬಳಿ ಹಾಗೂ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ನಾಕೂರು ಶಿರಂಗಾಲರವರೊಂದಿಗೆ ಜಂಟಿ ಪರಿಶೀಲಿಸಿದರು.
What's Your Reaction?
Like
0
Dislike
0
Love
0
Funny
0
Angry
0
Sad
0
Wow
1

