ಸುಂಟ್ಟಿಕೊಪ್ಪ: ಕೊಡಗು ಜಿಲ್ಲಾ ಯುವ ಕಾಂಗ್ರೆಸ್ ವತಿಯಿಂದ ಪರಿಸರ ದಿನಾಚರಣೆ

ಸುಂಟಿಕೊಪ್ಪ: ಇಲ್ಲಿನ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿ ಉಪಾಧ್ಯಕ್ಷ ಹಾಗೂ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಯುವ ಕಾಂಗ್ರೆಸ್ ಅಧ್ಯಕ್ಷ ಅನೂಪ್ ಕುಮಾರವರ ನೇತೃತ್ವದಲ್ಲಿ ಸುಂಟ್ಟಿಕೊಪ್ಪ ಕಾಲೇಜಿನಲ್ಲಿ ಲಜಿಲ್ಲಾ ಯುವ ಕಾಂಗ್ರೆಸ್ ಮುಖಂಡರು ಮತ್ತು ಕಾಲೇಜು ಪ್ರಾಂಶುಪಾಲರಾದ ಶ್ರೀಲತಾ ರವರು ಗಿಡ ನೆಟ್ಟು ವಿಶ್ವ ಪರಿಸರ ದಿನಾಚರಣೆಯನ್ನು ಆಚರಿಸಿದರು. ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಜಮ್ಮಡ ಸೋಮಣ್ಣ, ಕಾಲೇಜು ಇಕೋ ಕ್ಲಬ್ ಸಂಚಾಲಕಿ ಪದ್ಮಾವತಿ, ಉಪನ್ಯಾಸಕಿ ಕೆ.ಎ ಸುನೀತಾ, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಮೈಸಿ ಕತ್ತಣಿರ, ಜಿಲ್ಲಾ ಯುವ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಅಂಕೀಂ, ಯುವ ಮುಖಂಡರಾದ ಶ್ರೀರಾಮ್, ಹಾರೀಸ್ ಹಾಗೂ ಉಪನ್ಯಾಸಕರು,ವಿದ್ಯಾರ್ಥಿಗಳು ಇದ್ದರು.
What's Your Reaction?






