ಸುಂಟ್ಟಿಕೊಪ್ಪ ಸರ್ಕಾರಿ ಕಾಲೇಜು ಅಭಿವೃದ್ಧಿ ಸಮಿತಿ: ನೂತನ ಉಪಾಧ್ಯಕ್ಷರಾಗಿ ಅನೂಪ್ ಕುಮಾರ್ ನೇಮಕ

ಮಡಿಕೇರಿ: ಸುಂಟ್ಟಿಕೊಪ್ಪ ಸರ್ಕಾರಿ ಪದವಿ ಪೂರ್ವ ಕಾಲೇಜು ಅಭಿವೃದ್ಧಿ ಸಮಿತಿಯ ನೂತನ ಉಪಾಧ್ಯಕ್ಷರಾಗಿ ಯುವ ಕಾಂಗ್ರೆಸ್ ಮಡಿಕೇರಿ ವಿಧಾನಸಭಾ ಕ್ಷೇತ್ರದ ಅಧ್ಯಕ್ಷರಾದ ಅನೂಪ್ ಕುಮಾರ್ ಸುಂಟ್ಟಿಕೊಪ್ಪ ಅವರನ್ನು ಕಾಲೇಜಿನ ಅಭಿವೃದ್ಧಿ ಸಮಿತಿಯ ನೂತನ ಉಪಾಧ್ಯಕ್ಷರಾಗಿ ನೇಮಕ ಮಾಡಲಾಗಿದೆ ಎಂದು ಮಡಿಕೇರಿ ವಿಧಾನಸಭಾ ಕ್ಷೇತ್ರದ ಶಾಸಕ ಡಾ. ಮಂತರ್ ಗೌಡ ಆದೇಶ ಹೊರಡಿಸಿದ್ದಾರೆ.
What's Your Reaction?






