ಸೋಮವಾರಪೇಟೆ - ಕುಶಾಲನಗರ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಎರಡು ಕಾರುಗಳ ನಡುವೆ ಅಪಘಾತ!
ಸೋಮವಾರಪೇಟೆ - ಕುಶಾಲನಗರ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ
ಸೋಮವಾರಪೇಟೆ - ಕುಶಾಲನಗರ ರಾಜ್ಯ ಹೆದ್ದಾರಿಯಲ್ಲಿ ಭೀಕರ ಅಪಘಾತ

ಸೋಮವಾರಪೇಟೆ (Coorgdaily) : ಸೋಮವಾರಪೇಟೆ-ಕುಶಾಲನಗರ ರಾಜ್ಯ ಹೆದ್ದಾರಿಯ ಬೇಳೂರು ಬಾಣೆ ಗ್ರಾಮದಲ್ಲಿ ಎರಡು ಕಾರುಗಳ ನಡುವೆ ಇಂದು ಬೆಳಗ್ಗೆ 9:50 ಗಂಟೆಗೆ ಎರಡು ಕಾರುಗಳ ನಡುವೆ ಅಪಘಾತ ಸಂಭವಿಸಿದ್ದು, ಕುಶಾಲನಗರ ಕಡೆಯಿಂದ ಬಂದ ಕಾರಿನಲ್ಲಿದ್ಡ ಎರಡು ಪೋಲಿಸ್ ಸಿಬ್ಬಂದಿಗಳಿಗೆ ಗಂಭೀರ ಗಾಯಗಳಾಗಿದ್ದು, ಸೋಮವಾರಪೇಟೆ ಆಸ್ಪತ್ರೆಗೆ ದಾಖಲಿಸಲಾಗಿದೆ.