ಸೋಮವಾರಪೇಟೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ

ಸೋಮವಾರಪೇಟೆ: ದ್ವಿತೀಯ ಪಿಯುಸಿ ಪರೀಕ್ಷೆಯಲ್ಲಿ ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ವಿದ್ಯಾರ್ಥಿಯನ್ನು ಸನ್ಮಾನಿಸಿದ ಡಾ ಮಂತರ್ ಗೌಡ

ಸೋಮವಾರಪೇಟೆ:ದ್ವಿತೀಯ ಪಿಯುಸಿ ಪರೀಕ್ಷೆ ಫಲಿತಾಂಶದಲ್ಲಿ ವಿಜ್ಞಾನ ವಿಭಾಗದಲ್ಲಿ ಶೇ. 99.36 ಫಲಿತಾಂಶ ಪಡೆದು ಕೊಡಗು ಜಿಲ್ಲೆಗೆ ಪ್ರಥಮ ಸ್ಥಾನಗಳಿಸಿದ ಸೋಮವಾರಪೇಟೆ ತಾಲ್ಲೂಕಿನ ಶನಿವಾರಸಂತೆಯ ಸೇಕ್ರೆಡ್ ಹಾರ್ಟ್ ಪದವಿ ಪೂರ್ವ ಕಾಲೇಜಿನ ವಿದ್ಯಾರ್ಥಿನಿ ಡಿ. ತೇಜಸ್ವಿನಿ ರವರನ್ನು ಶಾಸಕರಾದ ಶ್ರೀ ಡಾ.ಮಂತರ್ ಗೌಡ ರವರು ಗೃಹ ಕಛೇರಿಯಲ್ಲಿ ಭೇಟಿ ಮಾಡಿ ಅಭಿನಂದನೆ ಸಲ್ಲಿಸಿ ಪ್ರೋತ್ಸಾಹಿಸಿ ಸನ್ಮಾನಿಸಿ ಶುಭ ಹಾರೈಸಿದರು.