ಸೋಮವಾರಪೇಟೆ: ಪ್ರಕೃತಿ ವಿಕೋಪ ಉಂಟಾದ ಸ್ಥಳ ಪರಿಶೀಲಿಸಿದ ಉಪವಿಭಾಗಾಧಿಕಾರಿ

ಸೋಮವಾರಪೇಟೆ: ಪ್ರಕೃತಿ ವಿಕೋಪ ಉಂಟಾದ ಸ್ಥಳ ಪರಿಶೀಲಿಸಿದ ಉಪವಿಭಾಗಾಧಿಕಾರಿ
ಪ್ರಕೃತಿ ವಿಕೋಪ ಉಂಟಾದ ಸ್ಥಳ ಪರಿಶೀಲನೆ

ಸೋಮವಾರಪೇಟೆ: ಉಪವಿಭಾಗಾಧಿಕಾರಿಗಳು ಹಾಗೂ ತಹಶೀಲ್ದಾರ್ ರವರು ಶಾಂತಳ್ಳಿ ಹೋಬಳಿ ತೋಳೂರು ಶೆಟ್ಟಳ್ಳಿಯ ಹರಪಳ್ಳಿ ಗ್ರಾಮದಲ್ಲಿ 2021 ರಲ್ಲಿ ಪ್ರಕೃತಿ ವಿಕೋಪ ಉಂಟಾದ ಸ್ಥಳ ಹಾಗೂ ಕಾಳಜಿ ಕೇಂದ್ರವನ್ನು ಪರಿಶೀಲಿಸಿದರು.