ಸೋಮವಾರಪೇಟೆ: ಮಳೆಯಿಂದಾಗಿ ಹಾನಿಯಾದ ಮನೆಗಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ

ಸೋಮವಾರಪೇಟೆ: ಮಳೆಯಿಂದಾಗಿ ಹಾನಿಯಾದ ಮನೆಗಳ ಪರಿಶೀಲನೆ ನಡೆಸಿದ ಉಪವಿಭಾಗಾಧಿಕಾರಿ

ಮಾದಪುರ:ಉಪವಿಭಾಗಾಧಿಕಾರಿಗಳಾದ ವಿನಾಯಕ್ ನರ್ವಾಡೆ, ಸೋಮವಾರಪೇಟೆ ಹೋಬಳಿ ಕುಂಬೂರು ಹಾಗೂ ಜಂಬೂರು ಗ್ರಾಮದಲ್ಲಿ ಮಳೆಯಿಂದಾಗಿ ಹಾನಿಯಾಗಿರುವ ಮನೆಗಳನ್ನು ಪರಿಶೀಲನೆ ನಡೆಸಿದರು.