ಹಾರಂಗಿ ಜಲಾಶಯದ ನೀರಿನ ಮಟ್ಟ

May 22, 2025 - 11:56
 0  22
ಹಾರಂಗಿ ಜಲಾಶಯದ ನೀರಿನ ಮಟ್ಟ

ಕುಶಾಲನಗರ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2831.97 ಅಡಿಗಳು. ಕಳೆದ ವರ್ಷ ಇದೇ ದಿನ 2823.43 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 2.80 ಮಿ.ಮೀ., ಕಳೆದ ವರ್ಷ ಇದೇ ದಿನ 36.60 ಮಿ.ಮೀ., ಇಂದಿನ ನೀರಿನ ಒಳಹರಿವು 231 ಕ್ಯುಸೆಕ್, ಕಳೆದ ವರ್ಷ ಇದೇ ದಿನ 460 ಕ್ಯುಸೆಕ್, ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.

What's Your Reaction?

Like Like 0
Dislike Dislike 0
Love Love 0
Funny Funny 0
Angry Angry 0
Sad Sad 0
Wow Wow 0