ಹಾರಂಗಿ ಜಲಾಶಯದ ನೀರಿನ ಮಟ್ಟ
ಕುಶಾಲನಗರ: ಹಾರಂಗಿ ಜಲಾಶಯದ ಗರಿಷ್ಠ ಮಟ್ಟ 2,859 ಅಡಿಗಳು, ಇಂದಿನ ನೀರಿನ ಮಟ್ಟ 2840.55 ಅಡಿಗಳು. ಕಳೆದ ವರ್ಷ ಇದೇ ದಿನ 2824.12 ಅಡಿಗಳು. ಹಾರಂಗಿಯಲ್ಲಿ ಬಿದ್ದ ಮಳೆ 40.40 ಮಿ.ಮೀ., ಇಂದಿನ ನೀರಿನ ಒಳಹರಿವು 3852 ಕ್ಯುಸೆಕ್, ಕಳೆದ ವರ್ಷ ಇದೇ ದಿನ 230 ಕ್ಯುಸೆಕ್., ಇಂದಿನ ನೀರಿನ ಹೊರ ಹರಿವು ನದಿಗೆ 100 ಕ್ಯುಸೆಕ್. ಕಳೆದ ವರ್ಷ ಇದೇ ದಿನ ನೀರಿನ ಹೊರ ಹರಿವು ನದಿಗೆ 200 ಕ್ಯುಸೆಕ್.
What's Your Reaction?
Like
0
Dislike
0
Love
0
Funny
0
Angry
0
Sad
0
Wow
0

